TSK

TSK · ಮಾರ್ಕನು 14:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.

‹“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.›

ಆತನು ಅವರಿಗೆ, ‹“ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,›

‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.