ಮತ್ತಾಯನು 26:27
TSK
ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, ‹“ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,›
TSK
Treasury of Scripture Knowledge references in ಕನ್ನಡ IRV.
ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, ‹“ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,›
¶ ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, ‹“ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.›
ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?