TSK

TSK · ಮಾರ್ಕನು 14:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.

¶ ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ

¶ ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.

ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.