ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
TSK
TSK · ಮಾರ್ಕನು 14:30
Treasury of Scripture Knowledge references in ಕನ್ನಡ IRV.
ಆದಿಕಾಂಡ 1:8
TSK
ಆದಿಕಾಂಡ 1:19
TSK
ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
ಮತ್ತಾಯನು 26:69
TSK
¶ ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.
ಲೂಕನು 22:34
TSK
ಆತನು, ‹“ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ”› ಅಂದನು.
ಯೋಹಾನನು 13:38
TSK
ಆಗ ಯೇಸು ಅವನಿಗೆ, ‹“ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ”› ಎಂದನು.
ಯೋಹಾನನು 18:25
TSK
ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.