ಆದಿಕಾಂಡ 44:16
TSK
¶ ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.