All books in ಕನ್ನಡ IRV

ಮಾರ್ಕನು 14

ಕನ್ನಡ IRV · verse 41

16 ಅಧ್ಯಾಯಗಳು

ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, ‹“ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.›