TSK

TSK · ಮಾರ್ಕನು 14:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.

¶ ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,

“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.