ಮತ್ತಾಯನು 26:58
TSK
ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
TSK
Treasury of Scripture Knowledge references in ಕನ್ನಡ IRV.
ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
¶ ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.