ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
TSK
TSK · ಮಾರ್ಕನು 16:5
Treasury of Scripture Knowledge references in ಕನ್ನಡ IRV.
ದಾನಿಯೇಲನು 8:17
TSK
ದಾನಿಯೇಲನು 10:12
TSK
ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.
ಮಾರ್ಕನು 6:49
TSK
ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
ಲೂಕನು 1:12
TSK
ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.
ಲೂಕನು 24:3
TSK
ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ.
ಯೋಹಾನನು 20:11
TSK
¶ ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,