TSK

TSK · ಮಾರ್ಕನು 2:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.

¶ ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.

ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

¶ ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.

ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.