ಯೆಹೋಶುವ 9:13
TSK
ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
TSK
Treasury of Scripture Knowledge references in ಕನ್ನಡ IRV.
ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
‹ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು”› ಎಂದು ಹೇಳಿದನು.