ಮತ್ತಾಯನು 10:11
TSK
‹ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.›
TSK
Treasury of Scripture Knowledge references in ಕನ್ನಡ IRV.
‹ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.›
‹ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.›
¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.