TSK

TSK · ಮಾರ್ಕನು 6:45

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›

ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.

‹ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.›