¶ ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
TSK
TSK · ಮಾರ್ಕನು 7:24
Treasury of Scripture Knowledge references in ಕನ್ನಡ IRV.
ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.
¶ ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.
“ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›
¶ ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
ಆತನು ಅವರಿಗೆ, ‹“ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ”› ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.