ಮತ್ತಾಯನು 11:14
TSK
‹ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.›
TSK
Treasury of Scripture Knowledge references in ಕನ್ನಡ IRV.
‹ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.›
‹ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು”› ಎಂದು ಉತ್ತರ ಕೊಟ್ಟನು.
ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.