TSK

TSK · ಮಾರ್ಕನು 9:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.

ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,

¶ ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.

¶ ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು