TSK

TSK · ಮಾರ್ಕನು 9:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”

‹ಆದರೆ›‹ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.›

‹ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.›

‹ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.›