TSK

TSK · ಮಾರ್ಕನು 9:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.

‹ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.›