1 ಅರಸುಗಳು 22:2
TSK
ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
TSK
Treasury of Scripture Knowledge references in ಕನ್ನಡ IRV.
ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
¶ ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
¶ ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.
¶ ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.
¶ ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.