TSK

TSK · ಮತ್ತಾಯನು 10:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,

¶ ‹“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.›

ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.