ಮತ್ತಾಯನು 12:34
TSK
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
TSK
Treasury of Scripture Knowledge references in ಕನ್ನಡ IRV.
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
‹ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
¶ ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, ‹“ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?›