1 ಅರಸುಗಳು 1:40
TSK
ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
TSK
Treasury of Scripture Knowledge references in ಕನ್ನಡ IRV.
ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
¶ ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,
¶ ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.