ಮತ್ತಾಯನು 9:33
TSK
ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
TSK
Treasury of Scripture Knowledge references in ಕನ್ನಡ IRV.
ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
‹“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?”› ಎಂದು ಕೇಳಿದ್ದಕ್ಕೆ
ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.