ಮಾರ್ಕನು 8:11
TSK
¶ ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
TSK
Treasury of Scripture Knowledge references in ಕನ್ನಡ IRV.
¶ ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
¶ ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, ‹“ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.›
ಯೇಸು ಅವನಿಗೆ ‹“ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ”› ಎಂದು ಹೇಳಿದನು.
ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;