ಮತ್ತಾಯನು 8:20
TSK
ಯೇಸು ಅವನಿಗೆ, ‹“ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ”› ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
ಯೇಸು ಅವನಿಗೆ, ‹“ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ”› ಎಂದು ಹೇಳಿದನು.
‹ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ”› ಎಂದು ಯೇಸು ಹೇಳಿದನು.
‹“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ”› ಎಂದು ಅವರಿಗೆ ಹೇಳಿದನು.
ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.
ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.