TSK

TSK · ಮತ್ತಾಯನು 13:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.

ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.

¶ ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.

¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.

¶ ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?

ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.