All books in ಕನ್ನಡ IRV

ಮತ್ತಾಯನು 13

ಕನ್ನಡ IRV · verse 4

28 ಅಧ್ಯಾಯಗಳು

¶ ‹“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.›