ಮತ್ತಾಯನು 8:12
TSK
‹ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು”› ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
‹ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು”› ಎಂದು ಹೇಳಿದನು.
‹ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ›
ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.