TSK

TSK · ಮತ್ತಾಯನು 14:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನೀನು ಪ್ರಾರ್ಥನೆಮಾಡುವಾಗ›‹ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.›

ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.

¶ ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.

ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.