TSK

TSK · ಮತ್ತಾಯನು 14:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.

¶ ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.

ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.