TSK

TSK · ಮತ್ತಾಯನು 15:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.›

ಅದಕ್ಕೆ ಆತನು, ‹“ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ:› ‹“‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ,› ‹ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.›