ಮತ್ತಾಯನು 15:16
TSK
ಅದಕ್ಕೆ ಯೇಸು, ‹“ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?›
TSK
Treasury of Scripture Knowledge references in ಕನ್ನಡ IRV.
ಅದಕ್ಕೆ ಯೇಸು, ‹“ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?›
ಆತನು ಅವರಿಗೆ, ‹“ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,›
¶ ಯೇಸು ಅವರಿಗೆ, ‹“ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,›
¶ ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?