ಮತ್ತಾಯನು 8:2
TSK
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
TSK
Treasury of Scripture Knowledge references in ಕನ್ನಡ IRV.
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, ‹“ನೀನು ಸರಿಯಾಗಿ ತೀರ್ಪುಮಾಡಿದಿ”› ಎಂದು ಹೇಳಿ,