“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.
TSK
TSK · ಮತ್ತಾಯನು 18:6
Treasury of Scripture Knowledge references in ಕನ್ನಡ IRV.
ಜೆಕರ್ಯ 13:7
TSK
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
ಮತ್ತಾಯನು 18:14
TSK
‹ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.›
ಲೂಕನು 17:1
TSK
¶ ಯೇಸು ತನ್ನ ಶಿಷ್ಯರಿಗೆ, ‹“ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?›
ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
¶ ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.