ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
TSK
TSK · ಮತ್ತಾಯನು 19:10
Treasury of Scripture Knowledge references in ಕನ್ನಡ IRV.
ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
¶ ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು.
ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.