ವಿಮೋಚನಕಾಂಡ 4:19
TSK
¶ ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
TSK
Treasury of Scripture Knowledge references in ಕನ್ನಡ IRV.
¶ ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
¶ ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.