TSK

TSK · ಮತ್ತಾಯನು 21:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.›

ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.