All books in ಕನ್ನಡ IRV

ಮತ್ತಾಯನು 21

ಕನ್ನಡ IRV · verse 33

28 ಅಧ್ಯಾಯಗಳು

¶ ‹“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು›‹ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು›‹ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.›