TSK

TSK · ಮತ್ತಾಯನು 22:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.

¶ ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.

ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.

“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.