ಮತ್ತಾಯನು 11:28
TSK
¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›
TSK
Treasury of Scripture Knowledge references in ಕನ್ನಡ IRV.
¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›
ಆತನು, ‹“ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.›
ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
¶ ‹“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು›‹ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.›