TSK

TSK · ಮತ್ತಾಯನು 24:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

¶ ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.