TSK

TSK · ಮತ್ತಾಯನು 24:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.

‹ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.›

ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.

‹ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.›