TSK

TSK · ಮತ್ತಾಯನು 24:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು”› ಅಂದನು.

‹ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.›