ಮತ್ತಾಯನು 7:24
TSK
¶ ‹“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.›
TSK
Treasury of Scripture Knowledge references in ಕನ್ನಡ IRV.
¶ ‹“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.›
‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›
‹ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.›
¶ ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
¶ ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.