¶ ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,
TSK
TSK · ಮತ್ತಾಯನು 25:33
Treasury of Scripture Knowledge references in ಕನ್ನಡ IRV.
ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
¶ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.
ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ