TSK

TSK · ಮತ್ತಾಯನು 25:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.›

‹ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ.›‹ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.›

‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›