ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.
TSK
TSK · ಮತ್ತಾಯನು 26:14
Treasury of Scripture Knowledge references in ಕನ್ನಡ IRV.
ಮತ್ತಾಯನು 10:4
TSK
ಮತ್ತಾಯನು 26:47
TSK
¶ ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
ಮಾರ್ಕನು 14:10
TSK
¶ ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
ಯೋಹಾನನು 6:70
TSK
ಅದಕ್ಕೆ ಯೇಸು ‹“ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ”› ಎಂದನು.
ಯೋಹಾನನು 13:2
TSK
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
ಯೋಹಾನನು 18:2
TSK
ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.