TSK

TSK · ಮತ್ತಾಯನು 26:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು›‹ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು”› ಎಂದು ಹೇಳಿದನು.

ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;

¶ ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.

‹ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು”› ಎಂದು ಹೇಳಿದನು.

‹ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು”› ಎಂದು ಹೇಳಿದನು.

ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.