ಮತ್ತಾಯನು 4:18
TSK
¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
TSK
Treasury of Scripture Knowledge references in ಕನ್ನಡ IRV.
¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
¶ ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.