TSK

TSK · ಮತ್ತಾಯನು 26:40

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು.

ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.

‹ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.›

ಮತ್ತು ಅವರಿಗೆ, ‹“ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ”› ಎಂದು ಹೇಳಿದನು.

ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, ‹“ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?›

¶ ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,